*ಮಹಿಳೆಗೆ ನೀಡಿದ ಸ್ವಾತಂತ್ರ್ಯದಿಂದ ಕೌಟುಂಬಿಕ ವ್ಯವಸ್ಥೆಗೆ ಧಕ್ಕೆ ಬರಬಾರದು;ಡಾ. ಸ್ಪೂರ್ತಿ ಮಾಸ್ತಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಿಳೆಗೆ ನೀಡಿದ ಸ್ವಾತಂತ್ರ್ಯದ ವಾಸ್ತವಿಕತೆಯನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಈ ಸ್ವಾತಂತ್ರ್ಯದಿಂದ ಯಾವ ಕಾರಣಕ್ಕೂ ಕೌಟುಂಬಿಕ ವ್ಯವಸ್ಥೆಗೆ ಧಕ್ಕೆ ಬಾರದಂತಿರಬೇಕು ಎಂದು ಡಾ.ಸ್ಪೂರ್ತಿ ಮಾಸ್ತಿ ಹೊಳಿ ಅಭಿಪ್ರಾಯ ಪಟ್ಟರು. ಅವರು ಜಾಗತಿಕ ಲಿಂಗಾಯಿತ ಮಹಾಸಭಾ ವತಿಯಿಂದ ಏರ್ಪಡಿಸಲಾಗಿದ್ದ ಮಾಸಿಕ ಅನುಭಾವ ಗೊಷ್ಟಿಯಲ್ಲಿ ವಿಶೇಷ ಉಪನ್ಯಾಸ ನೀಡಿದರು.Home add -Advt ಮಹಿಳೆಗೆ ನೀಡಿದ ಸ್ವಾತಂತ್ರ್ಯ ದುರುಪಯೋಗವಾಗುತ್ತಿರುವುದು ಹಲವು ಸಂದರ್ಭಗಳಲ್ಲಿ ಕಂಡು ಬರುತ್ತದೆ ಹಾಗಾಗಬಾರದು. ಸಂಪೂರ್ಣ ಕುಟುಂಬದ ಆರೋಗ್ಯವನ್ನು ಕಾಪಾಡುವ ಮಹತ್ತರವಾದ ಜವಾಬ್ದಾರಿ ತನ್ನ ಮೇಲಿದೆ ಎಂಬುದನ್ನು … Continue reading *ಮಹಿಳೆಗೆ ನೀಡಿದ ಸ್ವಾತಂತ್ರ್ಯದಿಂದ ಕೌಟುಂಬಿಕ ವ್ಯವಸ್ಥೆಗೆ ಧಕ್ಕೆ ಬರಬಾರದು;ಡಾ. ಸ್ಪೂರ್ತಿ ಮಾಸ್ತಿಹೊಳಿ*
Copy and paste this URL into your WordPress site to embed
Copy and paste this code into your site to embed