*ಚಿನ್ನದ ಅಂಬಾರಿ ನಮ್ಮ ಖಾಸಗಿ ಆಸ್ತಿ, ಬೇಕಾದರೆ ಕೋರ್ಟ್‌ಗೆ ಹೋಗ್ತೀವಿ*: *ರಾಜಮಾತೆ ವಾರ್ನಿಂಗ್ ಕೊಟ್ಟಿದ್ಯಾಕೆ?*
ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾ ಆಚರಣೆಯ ವಿಚಾರವಾಗಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಲ್ಕು ಪುಟಗಳ ಸುದೀರ್ಘ ಪತ್ರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಕಾರ್ಯವೈಖರಿ, ಪೊಲೀಸ್ ಇಲಾಖೆಯ ನಡೆ ಹಾಗೂ ಗಜಪಡೆ ಆಯ್ಕೆಯಲ್ಲಿನ ಗೌಪ್ಯತೆಯನ್ನು ಪ್ರಶ್ನಿಸಿದ್ದಾರೆ. ರಾಜಮನೆತನದ ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸಿದರೆ ಉಚ್ಚ ನ್ಯಾಯಾಲಯದ ಮೊರೆ ಹೋಗಲು ನಾವು ಸ್ವತಂತ್ರರು ಎಂದು ಎಚ್ಚರಿಕೆ ನೀಡಿದ್ದಾರೆ. ವಜ್ರಮುಷ್ಠಿ ಕಾಳಗದ ಸಂದರ್ಭದಲ್ಲಿ ಪೊಲೀಸರ ನಡೆ ಬಗ್ಗೆಯೂ ಪ್ರಮೋದಾದೇವಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇತಿಹಾಸದಲ್ಲಿ ಇದೇ ಮೊದಲ … Continue reading *ಚಿನ್ನದ ಅಂಬಾರಿ ನಮ್ಮ ಖಾಸಗಿ ಆಸ್ತಿ, ಬೇಕಾದರೆ ಕೋರ್ಟ್‌ಗೆ ಹೋಗ್ತೀವಿ*: *ರಾಜಮಾತೆ ವಾರ್ನಿಂಗ್ ಕೊಟ್ಟಿದ್ಯಾಕೆ?*
Copy and paste this URL into your WordPress site to embed
Copy and paste this code into your site to embed