*ಪೊಲೀಸರು ನೀಡಿದ ಸೂಚನೆಗಳನ್ನು ಪಾಲಿಸದ ಸರ್ಕಾರ, ಕಾನೂನು ಉಲ್ಲಂಘಿಸಿದ ಕಾಂಗ್ರೆಸ್ ನಾಯಕರು: ಆರ್.ಅಶೋಕ್ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ಕಾಲ್ತುಳಿತದ ಘಟನೆಗೆ ಮುನ್ನ ಪೊಲೀಸರು ನೀಡಿದ ಸೂಚನೆಗಳನ್ನು ಕಾಂಗ್ರೆಸ್ ಸರ್ಕಾರ ಉಲ್ಲಂಘಿಸಿದೆ. ಈ ಮೂಲಕ ಸರ್ಕಾರವೇ ಕಾನೂನು ಮೀರಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಶಕ್ತಿಗಳ ತಿಕ್ಕಾಟ ಇಲ್ಲದಿದ್ದರೆ ವಿದ್ಯಾರ್ಥಿಗಳು ಸಾಯುತ್ತಿರಲಿಲ್ಲ. ಅವರ ಕುಟುಂಬದವರಿಗೆ ಸಾಂತ್ವನ ಹೇಳಬೇಕಿದ್ದವರು ಕಪ್ ಗೆ ಮುತ್ತಿಡುತ್ತಿದ್ದರು. ಮಧ್ಯಾಹ್ನವೇ ಮೊದಲ ಸಾವಾದಾಗ ಪೊಲೀಸರು ಮಾಹಿತಿ ನೀಡಿದ್ದರು. ಕಾರ್ಯಕ್ರಮ ಆರಂಭವಾದಾಗಲೇ 8 ಮಕ್ಕಳು ಸತ್ತಿದ್ದರು. ಆ … Continue reading *ಪೊಲೀಸರು ನೀಡಿದ ಸೂಚನೆಗಳನ್ನು ಪಾಲಿಸದ ಸರ್ಕಾರ, ಕಾನೂನು ಉಲ್ಲಂಘಿಸಿದ ಕಾಂಗ್ರೆಸ್ ನಾಯಕರು: ಆರ್.ಅಶೋಕ್ ಆಕ್ರೋಶ*
Copy and paste this URL into your WordPress site to embed
Copy and paste this code into your site to embed