Kannada NewsKarnataka NewsLatestUncategorized
ಬೆಳಗಾವಿ ಎಸ್ಪಿ ಸೇರಿ ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಳಗಾವಿ ಎಸ್ಪಿ ಡಾ.ಸಂಜೀವ ಪಾಟೀಲ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಸಂಜೀವ ಪಾಟೀಲ ಅವರನ್ನು ಬೆಂಗಳೂರು ಡಿಸಿಪಿಯನ್ನಾಗಿ ವರ್ಗಾಯಿಸಲಾಗಿದೆ. ಭೀಮಾಶಂಕರಗುಳೇದ ಅವರನ್ನು ಬೆಳಗಾವಿ ಎಸ್ಪಿಯನ್ನಾಗಿ ನೇಮಕ ಮಾಡಲಾಗಿದೆ.
ಐಪಿಎಸ್ ಅಧಿಕಾರಿಗಳ ವರ್ಗಾವಣಯ ಸಂಪೂರ್ಣ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ –



