*Breaking News* *ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕ ತಡೆ ಹಿಡಿದ ಸರಕಾರ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು. ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸರಕಾರ ತಿಳಿಸಿದೆ. ಈ ಕುರಿತು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ. https://x.com/siddaramaiah/status/1813596347792310500 ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ವಿಧೇಯಕಕ್ಕೆ ಖಾಸಗಿ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಕೈಗಾರಿಕೆಗಳಿಗೆ ಕೌಶಲ್ಯ … Continue reading *Breaking News* *ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕ ತಡೆ ಹಿಡಿದ ಸರಕಾರ*
Copy and paste this URL into your WordPress site to embed
Copy and paste this code into your site to embed