*ಆಲಮಟ್ಟಿ ವಿಚಾರವಾಗಿ ರೈತರಿಗೆ ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಳ್ಳಲಿದೆ: ಡಿಸಿಎಂ‌ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕೃಷ್ಣಾ ಮೇಲ್ದಂಡೆ ವಿಚಾರವಾಗಿ ರೈತರಿಗೆ ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ. ನೀರನ್ನು ಒದಗಿಸಿಕೊಡಲು ಬದ್ಧವಾಗಿದ್ದೇವೆ. ಹಣಕಾಸಿನ ವಿಚಾರವಾಗಿ ಸವಾಲುಗಳಿದ್ದು ಇದರ ಬಗ್ಗೆ ನಮ್ಮ ಸರ್ಕಾರ ಏನಾದರೂ ಮಾಡಿಯೇ ಮಾಡುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಆಲಮಟ್ಟಿ ವಿಚಾರವಾಗಿ ಎಚ್.ಕೆ.ಪಾಟೀಲ್ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿದ ನಿರ್ಣಯದ ಪರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುರುವಾರ ಮಾತನಾಡಿದರು. Home add -Advt “ಈ ವಿಚಾರವಾಗಿ ದೆಹಲಿಗೆ ತೆರಳಿ ಸಭೆ ನಡೆಸಿ, ಆಂದ್ರ, ಮಹಾರಾಷ್ಟ್ರ ರಾಜ್ಯಗಳು ಅಡ್ಡಿ ಮಾಡುತ್ತಿದ್ದು, … Continue reading *ಆಲಮಟ್ಟಿ ವಿಚಾರವಾಗಿ ರೈತರಿಗೆ ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಳ್ಳಲಿದೆ: ಡಿಸಿಎಂ‌ ಡಿ.ಕೆ. ಶಿವಕುಮಾರ್*