*ನಮ್ಮ ಸರಕಾರ ಇರೋವರೆಗೂ ಗ್ಯಾರಂಟಿ ನಿಲ್ಲಲ್ಲ: ಸಿಎಂ*

ಪ್ರಗತಿವಾಹಿನಿ ಸುದ್ದಿ: ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತ್ತು ಗಟ್ಟಿತನದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. Home add -Advt ಕೇಂದ್ರದಲ್ಲಿ ರಾಜ್ಯದ ಪರವಾಗಿ ನಿರಂತರ ಹೋರಾಟ ಮುಂದುವರೆಸಿ ಎಂದು ರಾಜ್ಯದ ಸಂಸದರಿಗೆ ಚಾಮರಾಜನಗರದ ವೇದಿಕೆಯಲ್ಲಿ ನಿಂತು ಸಿಎಂ ಕರೆ ನೀಡಿದರು.  ನೆಹರೂ ಅವಧಿಯಿಂದ ಇವತ್ತಿನವರೆಗೆ ಕಾಂಗ್ರೆಸ್ ನಿರಂತರವಾಗಿ ಸಮಾಜದ ಸಮಗ್ರ ಅಭಿವೃದ್ಧಿಗೆ, ಸರ್ವ ಜನರ ಪ್ರಗತಿ ಮತ್ತು ಸಾಮರಸ್ಯಕ್ಕಾಗಿ ಶ್ರಮಿಸುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು. ಅಂಬೇಡ್ಕರ್ ಅವರ … Continue reading *ನಮ್ಮ ಸರಕಾರ ಇರೋವರೆಗೂ ಗ್ಯಾರಂಟಿ ನಿಲ್ಲಲ್ಲ: ಸಿಎಂ*