*ಕುರ್ಚಿ ಮೇಲೆ ಕೂಡಿಸುವ ಅಧಿಕಾರ ಹೈಕಮಾಂಡ್‌ಗೆ ಇದೆ: ಸಚಿವ ಕೆ. ವೆಂಕಟೇಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 50 ರಷ್ಟು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಸಚಿವ ಸ್ಥಾನ ಕೋಡಬೇಕು ಎಂಬುವುದು ಅವರವರ ಅಭಿಪ್ರಾಯ ಹೇಳಿದ್ದಾರೆ. ನಾನು ನನ್ನ ಅಭಿಪ್ರಾಯ ಹೇಳುತ್ತೇನೆ. ಅಂತಿಮವಾಗಿ ಹೈಕಮಾಂಡ್‌ ತೀರ್ಮಾನ ಮಾಡುತ್ತೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದು ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಪಶುಸಂಗೋಪನೆ ಇಲಾಖೆ ಸಚಿವ ಕೆ ವೆಂಕಟೇಶ್ ಅವರು ಮಾಹಿತಿ ನೀಡಿದರು.  ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ  ಅಧಿಕಾರ ಹಂಚಿಕೆ ಹಾಗೂ ಸಚಿವ ಸಂಪುಟ ವಿಚಾರವಾಗಿ ಮಾತನಾಡಿದ ಅವರು, ಸಿಎಂ, ಡಿಸಿಎಂ ನಡುವೆ ಏನು … Continue reading *ಕುರ್ಚಿ ಮೇಲೆ ಕೂಡಿಸುವ ಅಧಿಕಾರ ಹೈಕಮಾಂಡ್‌ಗೆ ಇದೆ: ಸಚಿವ ಕೆ. ವೆಂಕಟೇಶ*