*ಸೂಕ್ತ ಸಮಯಕ್ಕೆ ನನ್ನನ್ನು, ಸಿಎಂ ಅವರನ್ನು ಹೈಕಮಾಂಡ್ ಕರೆಯುತ್ತೆ: ಡಿ.ಕೆ.ಶಿವಕುಮಾ‌ರ್*

ಪ್ರಗತಿವಾಹಿನಿ ಸುದ್ದಿ: ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿ ಪ್ರವಾಸದ ಬಗ್ಗೆ ಮಾತಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ನೇರಾನೇರ ಮಾತಾಡಿದ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾ‌ರ್ ದೆಹಲಿಗೆ ತೆರಳುತ್ತಿರುವುದು ಕುತೂಹಲ ಮೂಡುವಂತೆ ಮಾಡಿದೆ. ದೆಹಲಿಗೆ ತೆರಳುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ‘ಹೈಕಮಾಂಡ್ ನಮ್ಮಿಬ್ಬರಿಗೂ … Continue reading *ಸೂಕ್ತ ಸಮಯಕ್ಕೆ ನನ್ನನ್ನು, ಸಿಎಂ ಅವರನ್ನು ಹೈಕಮಾಂಡ್ ಕರೆಯುತ್ತೆ: ಡಿ.ಕೆ.ಶಿವಕುಮಾ‌ರ್*