*ವಿಶ್ವ ಒಕ್ಕಲಿಗರ ಸಂಸ್ಥಾನದ ಜಗದ್ಗುರು ಇನಿಲ್ಲ*

ಪ್ರಗತಿವಾಹಿನಿ ಸುದ್ದಿ: ವಿಶ್ವ ಒಕ್ಕಲಿಗರ ಸಂಸ್ಥಾನದ ಜಗದ್ಗುರು ಚಂದ್ರಶೇಖರ ಸ್ವಾಮೀಜಿ  ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಇಂದು ನಿಧನರಾಗಿದ್ದಾರೆ. ಕೆಂಗೇರಿಯ ಬಳಿಯಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಹಲವು ಮಠಾಧೀಶರು, ಚಿತ್ರನಟರು, ರಾಜಕೀಯ ಗಣ್ಯರು ಬಂದು ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಪ್ರಾರಂಭಿಸಿದ್ದಾರೆ.  ಇಂದು ಶ್ರೀ ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಡಿಸಿಎಂ ಡಿ.ಕೆ. ಶಿವಕುಮಾ‌ರ್, ಎಚ್. ಡಿ. ಕುಮಾರಸ್ವಾಮಿ, ಎಚ್.ಡಿ. ದೇವೇಗೌಡ … Continue reading *ವಿಶ್ವ ಒಕ್ಕಲಿಗರ ಸಂಸ್ಥಾನದ ಜಗದ್ಗುರು ಇನಿಲ್ಲ*