Latest

ಗೌನ್ ಧರಿಸಲು ಹೋಗಿ ಗುಂಡೇಟು ಹಾಕಿಕೊಂಡ ನ್ಯಾಯಾಧೀಶ

ಪ್ರಗತಿವಾಹಿನಿ ಸುದ್ದಿ, ಲಕ್ನೋ: ನ್ಯಾಯಾಧೀಶರೊಬ್ಬರು ಗೌನ್ ಧರಿಸಲು ಹೋಗಿ ಗುಂಡು ಹಾರಿದ ಪರಿಣಾಮ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಮಿರ್ಜಾಪುರದ ನ್ಯಾಯಾಲಯದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ತಲೇವಾರ್ ಸಿಂಗ್ ಗಾಯಗೊಂಡವರು.

ಅವರು ತಮ್ಮ ಚೇಂಬರ್‌ನಲ್ಲಿ ಗೌನ್ ಧರಿಸುತ್ತಿದ್ದಾಗ ಅವರ ಪಿಸ್ತೂಲ್ ಬಿದ್ದು ಆಕಸ್ಮಿಕವಾಗಿ ಗುಂಡು ಹಾರಿತು ಎಂದು ನ್ಯಾಯಾಧೀಶರು ಪೊಲೀಸರಿಗೆ ತಿಳಿಸಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅವರು ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯಕೀಯ ಮೂಲಗಳು ತಿಳಿಸಿವೆ.

Home add -Advt

ಬಿ ಹೈವ್ ಶಟಲ್ ಪಾಯಿಂಟ್ ಕಾರ್ಯಕ್ರಮ ; *ನಮ್ಮ ಯುವಕರು ಬಿಲ್ ಗೇಟ್ಸ್ ಅವರನ್ನೂ‌ ಸೋಲಿಸುವ ಮಟ್ಟಕ್ಕೆ ಬೆಳೆಯಬೇಕು – ಸಿಎಂ ಬೊಮ್ಮಾಯಿ*

https://pragati.taskdun.com/be-hive-shuttle-point-program-our-youth-should-grow-to-the-level-of-beating-even-bill-gates-cm-bommai/

ಬೆಳಗಾವಿಯಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಅದ್ಧೂರಿ ಜಯಂತಿ

https://pragati.taskdun.com/nija-sharana-ambigara-chowdayya-jayanthi-held-in-belagavi/

*ನಳಿನ್ ಕುಮಾರ್ ಕಟೀಲ್ ಅವರದು ಬಚ್ಚಲು ಬಾಯಿ: ಡಿ.ಕೆ. ಶಿವಕುಮಾರ್ ತಿರುಗೇಟು*

https://pragati.taskdun.com/kateel-has-no-control-over-the-party/

Related Articles

Back to top button