*ವಿಲ್ ಪವರ್ ಇದ್ರೆ ಹಲೋ ಎಂದಾಗ ಹಲೋ ಎನ್ನಲ್ಲ; ವೀಕ್ ಇದ್ರೆ…ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಳೆದ 30 ವರ್ಷಗಳ ಹಿಂದೆ ಇದ್ದ ಕನ್ನಡ ಮರಾಠಿ ಭಾಷಿಕರ ಸಂಘರ್ಷ ಈಗಿಲ್ಲ. ಸರ್ಕಾರ ಯೋಜನೆ ಮತ್ತು ಕಾರ್ಯಕ್ರಮ ಹಾಕಿಕೊಂಡು ಭಾಷಾ ಸಂಘರ್ಷ ನಿಯಂತ್ರಿಸುವುದೇ ಒಳ್ಳೆಯದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಕಾಂಗ್ರೆಸ್‌ ಕಚೇಯಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಎಂ.ಇ.ಎಸ್. ನಿಷೇಧ ಕುರಿತು ಮಾತನಾಡಿ, ಎಂ.ಇ.ಎಸ್. ನಿಷೇಧಿಸುವುದರಿಂದ ವಿವಾದಕ್ಕೆ ಪರಿಹಾರ ಸಿಗಲ್ಲ. ಬ್ಯಾನ್ ಮಾಡಿದರೇ, ಮತ್ತೇ ಬೇರೆ ಹೆಸರಿನಲ್ಲಿ ಸಂಘಟನೆಗಳನ್ನು ಹುಟ್ಟುಹಾಕಿ ಸಕ್ರಿಯವಾಗುವ … Continue reading *ವಿಲ್ ಪವರ್ ಇದ್ರೆ ಹಲೋ ಎಂದಾಗ ಹಲೋ ಎನ್ನಲ್ಲ; ವೀಕ್ ಇದ್ರೆ…ಸತೀಶ್ ಜಾರಕಿಹೊಳಿ*