*ರಾಜ್ಯದ ಕೊ‌ನೆಯ ನಕ್ಸಲ್ ಮಹಿಳೆ ಇಂದು ಶರಣಾಗತಿ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ನಕ್ಸಲ್ ಶರಣಾಗತಿ ಸರಣಿ ಮುಂದುವರಿದಿದೆ.ಕುಂದಾಪುರ ತಾಲೂಕಿನ ಮಚ್ಚಟ್ಟು ತೊಂಬಟ್ಟು ಗ್ರಾಮದ ನಕ್ಸಲ್ ಮಹಿಳೆ ಲಕ್ಷ್ಮೀ ಉಡುಪಿ ಇವತ್ತು ಚಿಕ್ಕಮಗಳೂರಿನಲ್ಲಿ ಶರಣಾಗುವ ಮೂಲಕ ಕರ್ನಾಟಕದಲ್ಲಿ ಮುಖ್ಯ ವಾಹಿನಿಗೆ ಬರಲಿದ್ದಾಳೆ. ಲಕ್ಷ್ಮೀ ಮೇಲೆ ಶಂಕರನಾರಾಯಣ ಹಾಗೂ ಅಮಾಸೆಬೈಲ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳಿವೆ. ಇದನ್ನು ಹೊರತುಪಡಿಸಿ ಬೇರೆಲ್ಲೂ ಇವಳ ಮೇಲೆ ಪ್ರಕರಣ ಇಲ್ಲ ಎಂದು ತಿಳಿದು ಬಂದಿದೆ.Home add -Advt ಲಕ್ಷ್ಮೀ ಪ್ರಸ್ತುತ ಆಂಧ್ರ ಪ್ರದೇಶದಲ್ಲಿ ಗಂಡನ ಜತೆ ಸಾಮಾನ್ಯರಂತೆ ಜೀವನ ನಡೆಸುತ್ತಿದ್ದಾಳೆ. ಗಂಡ … Continue reading *ರಾಜ್ಯದ ಕೊ‌ನೆಯ ನಕ್ಸಲ್ ಮಹಿಳೆ ಇಂದು ಶರಣಾಗತಿ ಸಾಧ್ಯತೆ*