*ಬೆಳ್ಳಂ ಬೆಳಗ್ಗೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ: ಮಳೆ ನಡುವೆಯು ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿ, 12 ಜನ ಅಧಿಕಾರಿಗಳಿಗೆ ಸೇರಿದ 55 ಕಡೆಗಳಲ್ಲಿ ತಪಾಸಣೆ ನಡೆಸಿದ್ದಾರೆ. ಬೆಂಗಳೂರಿನಲ್ಲೆ ಆರು ಗಡೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು ಹಾಗೂ ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಚೇತನ್ ಕುಮಾ‌ರ್, ಕಾರ್ಮಿಕಇಲಾಖೆ ಅಧಿಕಾರಿ ಮಂಡ್ಯ ವಿಭಾಗ, ಆನಂದ್ ಸಿ ಎಲ್‌, ಕಮಿಷನ‌ರ್ ಮಂಗಳೂರು ಮಹಾನಗರ ಪಾಲಿಕೆ, … Continue reading *ಬೆಳ್ಳಂ ಬೆಳಗ್ಗೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು*