*ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕಾಮುಕರು ಹಿಂಡಲಗಾ ಜೈಲಿಗೆ ಶಿಫ್ಟ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಹೊರವಲಯದಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 6 ಜನರು ಗ್ಯಾಂಗ್ ರೇಪ್ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ಪ್ರಕರಣದಲ್ಲಿ ಬಂಧನವಾಗಿರುವ ಆರೋಪಿಗಳನ್ನು ಕೋರ್ಟ್ ಗೆ ಹಾಜರು ಪಡಿಸಲಾಗಿದ್ದು, 15 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲು ಕೋರ್ಟ್ ಆದೇಶ ನೀಡಿದೆ. ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆರ್ಡರ್ ಮಾಡಿದೆ. ಹಾಗಾಗಿ ಅತ್ಯಾಚಾರವೆಸೆಗಿರುವ ಐದು ಆರೋಪಿಗಳಲ್ಲಿ ಮೂವರು ಆರೋಪಿಗಳು … Continue reading *ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕಾಮುಕರು ಹಿಂಡಲಗಾ ಜೈಲಿಗೆ ಶಿಫ್ಟ್*
Copy and paste this URL into your WordPress site to embed
Copy and paste this code into your site to embed