*12 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಸೇರಿದಂತೆ 12 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 4-5 ದಿನ ಗುಡುಗು-ಸಿಡಿಲಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮನಾ ಇಲಾಖೆ ತಿಳಿಸಿದೆ. ರಾಜ್ಯದ ಜನರಿಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದು, ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಕೊಟ್ಟಿದೆ.Home add -Advt ದಕ್ಷಿಣ ಕನ್ನಡ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಹಾಸನ, ಮೈಸೂರು, ಕೊಡಗು, ತುಮಕೂರು, ಮಂಡ್ಯ ಚಿಕ್ಕಮಂಗಳೂರು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಚಿಕ್ಕಬಳ್ಳಾಪುರದಲ್ಲಿ ಏ.30ರವರೆಗೂ ಭಾರಿ … Continue reading *12 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed