*ಈ ಮೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ನೈಋತ್ಯ ಮುಂಗಾರು ಮಾರುತಗಳು ರಾಜ್ಯಾದ್ಯಂತ ತೀವ್ರಗೊಂಡಿದ್ದು, ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನ ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಲಿದೆ. ಆ ಜಿಲ್ಲೆಗಳ ಜನರು ಎಚ್ಚರ ಇರುವಂತೆ ಹಾಗೂ ಅಧಿಕಾರಿಗಳು ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. Home add -Advt ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಮಲೆನಾಡು ಭಾಗದಲ್ಲೂ ಗಾಳಿಯ ವೇಗ … Continue reading *ಈ ಮೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ*