Latest

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಓರ್ವನನ್ನು ವಶಕ್ಕೆ ಪಡೆದ ಎಸ್ ಐಟಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದೆ.

ಸಿಡಿ ಪ್ರಕರಣದಲ್ಲಿ ಸಂತ್ರಸ್ತೆ ಜೊತೆ ಭಾಗಿಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ಓರ್ವ ಆರೋಪಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

Home add -Advt

ಸೌಮೆಂದು ಮುಖರ್ಜಿ ನೇತೃತ್ವದ 7 ಅಧಿಕಾರಿಗಳ ಎಸ್ ಐಟಿ ತಂಡ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ನಡೆಸುತ್ತಿದೆ.

Related Articles

Back to top button