*ಗೃಹಲಕ್ಷ್ಮಿ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಸಿಕೊಟ್ಟ ಅತ್ತೆ*

ಪ್ರಗತಿವಾಹಿನಿ ಸುದ್ದಿ:  ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟ ಅತ್ತೆ ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಕೊಟ್ಟಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕು ನೀರಲಗಿ ಗ್ರಾಮದಲ್ಲಿ ಸೊಸೆ ಹೊರಗೆ ಕೆಲಸಕ್ಕೆ ಹೋಗಿ ಕಷ್ಟ ಪಡುವುದನ್ನು ನೋಡಿದ ಅತ್ತೆ ತಾವು ಕೂಡಿಟ್ಟ ಗೃಹಲಕ್ಷ್ಮಿ ಯೋಜನೆಯ ಹಣದಲ್ಲೇ ಮನೆಯಲ್ಲಿ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟಿದ್ದಾರೆ. ನೀರಲಗಿ ಗ್ರಾಮದ ದ್ರಾಕ್ಷಾಯಿಣಿ ತಮ್ಮ 10 ಕಂತಿನ ಗೃಹಲಕ್ಷ್ಮಿ ಹಣ ಕೂಡಿಟ್ಟಿದ್ದರು. 10 ಕಂತಿನ 20,000 ರೂಪಾಯಿ ಹಣ ಕೂಡಿಟ್ಟು ಸೊಸೆ ಕುಮಾರಿ ಶಿವನಗೌಡ ಪಾಟೀಲ್‌ಗೆ … Continue reading *ಗೃಹಲಕ್ಷ್ಮಿ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಸಿಕೊಟ್ಟ ಅತ್ತೆ*