*ನಡು ರಸ್ತೆಯಲ್ಲೆ ಕೈ ಮುಖಂಡನ ಮರ್ಡರ್*
ಪ್ರಗತಿವಾಹಿನಿ ಸುದ್ದಿ : ರಾಜಧಾನಿ ಬೆಂಗಳೂರು ಕ್ರೈಂ ಸಿಟಿ ಅಗೋಗ್ತಿದೆ. ಶನಿವಾರ ರಾತ್ರಿ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಡುರಸ್ತೆಯಲ್ಲಿಯೇ ಕಾಂಗ್ರೆಸ್ ಮುಖಂಡ ಹೈದರ್ ಅಲಿ ಅವರನ್ನು ಹೊಡೆದುರುಳಿಸಲಾಗಿದೆ. ಅಶೋಕ ನಗರದ ಗರುಡ ಮಾಲ್ ಬಳಿ ಮಧ್ಯರಾತ್ರಿ 1 ಗಂಟೆಗೆ ಈ ದುರ್ಘಟನೆ ನಡೆದಿದೆ. ಹತ್ಯೆಯಾದ ಹೈದರ್ ಅಲಿ, ಶಾಸಕ ಎನ್.ಎ.ಹ್ಯಾರಿಸ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದರು. ಅವರ ಪರ ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿದ್ದರು. ಹಳೇ ದ್ವೇಷವೇ ಘಟನೆಗೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ. ಲೈವ್ … Continue reading *ನಡು ರಸ್ತೆಯಲ್ಲೆ ಕೈ ಮುಖಂಡನ ಮರ್ಡರ್*
Copy and paste this URL into your WordPress site to embed
Copy and paste this code into your site to embed