*ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇವರಿಬ್ಬರ ಹೆಸರು ಶಿಫಾರಸ್ಸು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಳೆದ ಹಲವು ದಿನಗಳಿಂದ ತೀವ್ರ ಚರ್ಚೆಗೆ ಒಳಗಾಗಿರುವ ಬೆಳಗಾವಿ ಮತ್ತು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತಲಾ ಒಬ್ಬರ ಹೆಸರು ಅಂತಿಮಗೊಳಿಸಿ ರಾಜ್ಯ ಸಮಿತಿಗೆ ಕಳಿಸಲಾಗಿದೆ ಎಂದು ಗೊತ್ತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿರುವುದರಿಂದ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದೆ. ಆಡಳಿತದಲ್ಲಿರುವ ಪಕ್ಷದ ಜಿಲ್ಲಾ ಅಧ್ಯಕ್ಷ ಸ್ಥಾನ ಅತ್ಯಂತ ಪ್ರಮುಖ ಹುದ್ದೆಯಾಗಿದೆ. ಹಾಗಾಗಿ ಈ ಸ್ಥಾನಕ್ಕೆ ಭಾರೀ ಪೈಪೋಟಿ, ಲಾಬಿ ಸಾಮಾನ್ಯ. ಬೆಳಗಾವಿ ಗ್ರಾಮೀಣ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ … Continue reading *ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇವರಿಬ್ಬರ ಹೆಸರು ಶಿಫಾರಸ್ಸು*