ಸರ್ಕಾರ ರಚನೆಗೆ ಕಸರತ್ತು ಆರಂಭಿಸಿದ ಎನ್‍ಡಿಎ ಹಾಗೂ ಇಂಡಿಯಾ ಮೈತ್ರಿಕೂಟ

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಏಕಾಂಗಿಯಾಗಿ ಸರ್ಕಾರ ರಚನೆಗೆ ಬೇಕಾಗಿರುವ ಸಂಖ್ಯೆಯನ್ನು ತಲುಪಿಲ್ಲ. ಹಾಗಾಗಿ ಬಿಜೆಪಿ ನಾಯಕರು ಹಾಗೂ ಇಂಡಿಯಾ ಮೈತ್ರಿಕೂಟದ ನಾಯಕರು ಆರ್ ಜೆ ಡಿ ನಾಯಕ ಹಾಗೂ ನಿತೇಶ್ ಕುಮಾರ ಹಾಗೂ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡುರನ್ನು ತಮ್ಮತ್ತ ಸೇಳೆಯಲು ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ.  ಇಂದು ಹೊರಬಿದ್ದಿರುವ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ 543 ಸ್ಥಾನಗಳ ಪೈಕಿ ಎನ್‍ಡಿಎ ಮೈತ್ರಿಕೂಟ 295 ಸ್ಥಾನಗಳನ್ನು ಗಳಿಸಿದೆ. ಇದರಲ್ಲಿ ಬಿಜೆಪಿ ಏಕಾಂಗಿಯಾಗಿ 244 ಕ್ಷೇತ್ರಗಳಲ್ಲಿ … Continue reading ಸರ್ಕಾರ ರಚನೆಗೆ ಕಸರತ್ತು ಆರಂಭಿಸಿದ ಎನ್‍ಡಿಎ ಹಾಗೂ ಇಂಡಿಯಾ ಮೈತ್ರಿಕೂಟ