*ರೈತರಿಗೆ ನೀಡುತ್ತಿರುವ ನೋಟಿಸ್‌ ತಕ್ಷಣವೇ ವಾಪಸ್: ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ : ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣವೇ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದು ಈಗಾಗಲೇ ರೈತರ ಜಮೀನು ಪತ್ರ ಪಹಣಿಯಲ್ಲಿ ನಮೂದಾಗಿರುವ ವಕ್ಫ್ ಹೆಸರಿನ ತಿದ್ದುಪಡಿಗಳನ್ನು ರದ್ದುಗೊಳಿಸುವಂತೆ ಸೂಚಿಸಿದ್ದಾರೆHome add -Advt ಸಿಎಂ ಸಿದ್ದರಾಮಯ್ಯ ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳ … Continue reading *ರೈತರಿಗೆ ನೀಡುತ್ತಿರುವ ನೋಟಿಸ್‌ ತಕ್ಷಣವೇ ವಾಪಸ್: ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ*