Latest

ಮತ್ತೆ 10 ಸಾವಿರ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಭಾನುವಾರ 10 ಸಾವಿರದ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 10,145 ಜನರಲ್ಲಿ ಸೋಂಕು ದೃಢಪಟ್ಟಿದೆ.

ಕೊರೋನಾದಿಂದ 67 ಹಾಗೂ ಕೊರೋನಾ ಸೋಂಕಿತರು ಅನ್ಯಕಾರಣದಿಂದ 19 ಜನರು ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 6,40,6661, ಮೃತರ ಸಂಖ್ಯೆ 9286.

ಬೆಂಗಳೂರು ನಗರದಲ್ಲಿ ಭಾನುವಾರ 4340 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 22 ಜನರು ಸಾವಿಗೀಡಾಗಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿತರ ಒಟ್ಟೂ ಸಂಖ್ಯೆ 250040, ಮೃತರ ಸಂಖ್ಯೆ 3067.

ಸಮಗ್ರ ಮಾಹಿತಿ ಇಲ್ಲಿದೆ  (ಕ್ಲಿಕ್ ಮಾಡಿ) –

04-10-2020 HMB Kannada

04-10-2020 HMB English

 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button