ಟ್ವಿಟರ್ ನಲ್ಲಿ 50 ಸಾವಿರ ದಾಟಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಫಾಲೋವರ್ಸ್ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸಿದ್ಧ ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ಟ್ವಿಟರ್ (ಪ್ರಸ್ತುತ ‘x’) ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರು ಗಣನೀಯ ಪ್ರಮಾಣದ ಫಾಲೋವರ್ ಗಳನ್ನು ಹೊಂದುವ ಮೂಲಕ ಗಮನ ಸೆಳೆದಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಸದಾ ತಮ್ಮ ಟ್ವಿಟರ್ ಖಾತೆಯಲ್ಲಿ ಸದಾ ಸಕ್ರಿಯರಾಗಿದ್ದು, ತಮ್ಮ ದೈನಂದಿನ ಕಾರ್ಯ ಚಟುವಟಿಕೆಗಳ ಮಾಹಿತಿಗಳನ್ನು ಹಂಚಿಕೊಳ್ಳುವ ಮೂಲಕ ಜನರನ್ನು ತಲುಪುತ್ತಿದ್ದಾರೆ.Home add -Advt … Continue reading ಟ್ವಿಟರ್ ನಲ್ಲಿ 50 ಸಾವಿರ ದಾಟಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಫಾಲೋವರ್ಸ್ ಸಂಖ್ಯೆ