*ನಿಲ್ಲದ ಕಬ್ಬಿನ ಹೋರಾಟ: ಹಲವೆಡೆ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ರೈತರ ನಿರಂತರ ಹೋರಾಟದ ಫಲವಾಗಿ ಸರ್ಕಾರ 1 ಟನ್ ಕಬ್ಬಿಗೆ 3,300 ರೂ. ದರ ನಿಗದಿ ಮಾಡಿದೆ. ಆದರೆ ಇದಕ್ಕೆ ಒಪ್ಪದ ಬೈಲಹೊಂಗಲ ಹಾಗೂ ಮುಧೋಳ ರೈತರು ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಲೆ ಕೊಡಲೇಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತೀ ಟನ್ ಕಬ್ಬಿಗೆ ಸೂಕ್ತ ಬೆಲೆ ಬೇಕೇ ಬೇಕು ಎಂದು ಆಗ್ರಹಿಸಿ ಮುಧೋಳ ಭಾಗದ ರೈತರು ಪಟ್ಟು ಹಿಡಿದಿದ್ದಾರೆ. ಇತ್ತ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಶನಿವಾರವೂ ಬಂದ್ ಮಾಡಲಾಗಿತ್ತು.‌ ಮುಧೋಳ … Continue reading *ನಿಲ್ಲದ ಕಬ್ಬಿನ ಹೋರಾಟ: ಹಲವೆಡೆ ಪ್ರತಿಭಟನೆ*