*ಸಂಸ್ಥೆಯ ಕಾನೂನು ಕಾಲೇಜುಗಳು ಗುಣಾತ್ಮಕ ಶಿಕ್ಷಣ ನೀಡುತ್ತಿವೆ: ಡಾ.ಪ್ರಭಾಕರ ಕೋರೆ*
ಬಿ.ವಿ.ಬೆಲ್ಲದ ಲಾ ಕಾಲೇಜಿನ ‘ವಾಕೋಥಾನ್’ಗೆ ಚಾಲನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೆಎಲ್‌ಇ ಸಂಸ್ಥೆಯು ಕಾನೂನು ಪದವಿ ಕೋರ್ಸುಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಗುಣಾತ್ಮಕವಾದ ಶಿಕ್ಷಣವನ್ನು ನೀಡುತ್ತಿದೆ. ಅಸಂಖ್ಯ ವಿದ್ಯಾರ್ಥಿಗಳು ಕಾನೂನು ಪದವಿಯೊಂದಿಗೆ ದೇಶದ ನ್ಯಾಯಾಂಗ ಸೇವೆಯಲ್ಲಿ ತೊಡಗಿರುವುದು ಹೆಮ್ಮೆಯ ವಿಷಯ. ಈ ನಿಟ್ಟಿನಲ್ಲಿ ಬಿ.ವ್ಹಿ.ಬೆಲ್ಲದ ಕಾನೂನು ಮಹಾವಿದ್ಯಾಲಯವು ಕಳೆದ ಐವತ್ತು ವರ್ಷಗಳಿಂದ ಅಸಂಖ್ಯ ವಿದ್ಯಾರ್ಥಿಗಳನ್ನು ರೂಪಿಸಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ಹೇಳಿದರು. ಅವರು ಬಿ ವಿ ಬೆಲ್ಲದ ಕಾನೂನು ಮಹಾವಿದ್ಯಾಲಯ … Continue reading *ಸಂಸ್ಥೆಯ ಕಾನೂನು ಕಾಲೇಜುಗಳು ಗುಣಾತ್ಮಕ ಶಿಕ್ಷಣ ನೀಡುತ್ತಿವೆ: ಡಾ.ಪ್ರಭಾಕರ ಕೋರೆ*
Copy and paste this URL into your WordPress site to embed
Copy and paste this code into your site to embed