*ಮುಂದಿನ ನಾಯಕತ್ವದ ಬಗ್ಗೆ ಪಕ್ಷ ಹಾಗೂ ಪಕ್ಷದ ಶಾಸಕರು ನಿರ್ಧಾರ ಮಾಡಬೇಕು: ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಂದಿನ ನಾಯಕತ್ವದ ಬಗ್ಗೆ ಪಕ್ಷ ಹಾಗೂ ಪಕ್ಷದ ಶಾಸಕರು ನಿರ್ಧಾರ ಮಾಡಬೇಕು ಎಂದು ಸಿದ್ದರಾಮಯ್ಯ ಬಳಿಕ ಅವರ ಜವಾದ್ಬಾರಿ ಸತೀಶ್ ಜಾರಕಿಹೊಳಿ‌ ವಹಿಸಿಕೊಳ್ಳಬೇಕು ಎಂಬ ಡಾ. ಯತೀಂದ್ರ ಹೇಳಿಕೆ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಯತೀಂದ್ರ ವೈಯಕ್ತಿಕ ಅಭಿಪ್ರಾಯ ತಿಳಿಸಿದ್ದಾರೆ ಈ ಬಗ್ಗೆ ಪಕ್ಷ ನಿರ್ಧಾರ ಮಾಡಬೇಕು. ಅಂತಿಮವಾಗಿ ಯಾರು ನಾಯಕ ಅಂತಾ ಪಕ್ಷ ಹಾಗೂ ಶಾಸಕರು ನಿರ್ಧಾರ ಮಾಡಬೇಕು. ಸಿದ್ದರಾಮಯ್ಯನವರ ನಂತರ ಪಕ್ಷ … Continue reading *ಮುಂದಿನ ನಾಯಕತ್ವದ ಬಗ್ಗೆ ಪಕ್ಷ ಹಾಗೂ ಪಕ್ಷದ ಶಾಸಕರು ನಿರ್ಧಾರ ಮಾಡಬೇಕು: ಸತೀಶ್ ಜಾರಕಿಹೊಳಿ*