ಪ್ರಗತಿವಾಹಿನಿ ಸುದ್ದಿ: ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕ ಅಧಿಕಾರ ಇದೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಈ ಕುರಿತು ಅವರು ಪ್ರಕಟಣೆ ನೀಡಿದ್ದಾರೆ. ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ … Continue reading *ರಾಜ್ಯದ ಜನತೆ ಪ್ರಶ್ನಿಸಬೇಕಾಗಿರುವುದು ದಲಿತ ವಿರೋಧಿ ಕೇಂದ್ರ ಸರ್ಕಾರವನ್ನು, ರಾಜ್ಯ ಸರ್ಕಾರವನ್ನಲ್ಲ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed