*ವ್ಯಕ್ತಿ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಬಾಳೇಕುಂದ್ರಿ ಬಿ.ಕೆ.ಯಲ್ಲಿನ ಮಗಳ ಮನೆಯಿಂದ ಹೊರಗೆ ಶೇಖರ ಮಾಳಕಣ್ಣವರ ಎನ್ನುವ ವ್ಯಕ್ತಿ ಕಾಣೆಯಾಗಿದ್ದಾರೆ. ಶೇಖರ ಮಾಳಕಣ್ಣವರ (60) ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮದವರು. ಮಗಳ ಮನೆಯಿಂದ ಕಾಣೆಯಾಗಿರುವ ಇವರಿಗೆ ಮಾತನಾಡಲು ಬರುವುದಿಲ್ಲ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಮಾರಿಹಾಳ ಪೊಲೀಸ್ ಠಾಣೆಗೆ ತಿಳಿಸುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದರಲ್ಲಿ ರಾಜಕೀಯ ಮಾಡಿದರೆ ನಾನು ಸಹಿಸುವುದಿಲ್ಲ; ಶಾಸಕಿ ಶಶಿಕಲಾ ಜೊಲ್ಲೆ ಎಚ್ಚರಿಕೆ