ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಬಾಳೇಕುಂದ್ರಿ ಬಿ.ಕೆ.ಯಲ್ಲಿನ ಮಗಳ ಮನೆಯಿಂದ ಹೊರಗೆ ಶೇಖರ ಮಾಳಕಣ್ಣವರ ಎನ್ನುವ ವ್ಯಕ್ತಿ ಕಾಣೆಯಾಗಿದ್ದಾರೆ. ಶೇಖರ ಮಾಳಕಣ್ಣವರ (60) ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮದವರು. ಮಗಳ ಮನೆಯಿಂದ ಕಾಣೆಯಾಗಿರುವ ಇವರಿಗೆ ಮಾತನಾಡಲು ಬರುವುದಿಲ್ಲ. Home add -Advt ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಮಾರಿಹಾಳ ಪೊಲೀಸ್ ಠಾಣೆಗೆ ತಿಳಿಸುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದರಲ್ಲಿ ರಾಜಕೀಯ ಮಾಡಿದರೆ ನಾನು ಸಹಿಸುವುದಿಲ್ಲ; ಶಾಸಕಿ ಶಶಿಕಲಾ ಜೊಲ್ಲೆ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed