*DK CM ಎಂದು ಭಾವಚಿತ್ರ ಹಾಗೂ ಅಧಿಕಾರ ಸ್ವೀಕರಿಸಿದ ದಿನಾಂಕ, ಸಮಯ ಟ್ಯಾಟೂ ಹಾಕಿಸಿಕೊಂಡ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿ.ಕೆ.ಶಿವಕುಮಾರ್ ಮೇಲಿನ ಅಭಿಮಾನಕ್ಕಾಗಿ, DK CM ಎಂದು ಅವರ ಭಾವಚಿತ್ರ ಹಾಗೂ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ದಿನಾಂಕ, ಸಮಯ ಸಹಿತ ವ್ಯಕ್ತಿ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಗೋಕಾಕ ತಾಲೂಕಿನ ಶಿಂಧಿಕುರಬೇಟ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಮಾರುತಿ ಜೋಗಿರಾಮಗೋಳ ಅವರು ಡಿಕೆಶಿ ಅವರ ಟ್ಯಾಟೂ ಹಾಕಿಸಿಕೊಂಡಿದ್ದಾರೆ.Home add -Advt ಗೋಕಾಕ ತಾಲ್ಲೂಕಿನಲ್ಲಿ ಡಿಕೆಶಿ ಅಭಿಮಾನಿಗಳು ಬಹಳ ಜನ ಇದ್ದು, ಅನೇಕ ವರ್ಷಗಳಿಂದ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲೆಂದು ಕನಸು ಕಂಡಿದ್ದರೆಂದು ಎಂದು ಕಾಂಗ್ರೆಸ್ ಮುಖಂಡರೊಬ್ಬರು … Continue reading *DK CM ಎಂದು ಭಾವಚಿತ್ರ ಹಾಗೂ ಅಧಿಕಾರ ಸ್ವೀಕರಿಸಿದ ದಿನಾಂಕ, ಸಮಯ ಟ್ಯಾಟೂ ಹಾಕಿಸಿಕೊಂಡ ವ್ಯಕ್ತಿ*