*ಸಮಾನತೆಯ ಹರಿಕಾರ, ಆಧುನಿಕ ಬಸವಣ್ಣ ಡಾ.ಬಾಬಾ ಸಾಹೇಬ್ ಅಂಬೇಡ್ಕರ್* *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ಲೇಖನ*

** ಲಕ್ಷ್ಮೀ ಹೆಬ್ಬಾಳಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು 12ನೇ ಶತಮಾನದಲ್ಲಿ ಈ ಭೂಮಿಯಲ್ಲಿ ಸಮಾನತೆಯ ಸಂದೇಶ ಸಾರಿ ಹೋಗಿದ್ದ ಬಸವಣ್ಣ ಮತ್ತು 20ನೇ ಶತಮಾನದಲ್ಲಿ ಅದೇ ಸಂದೇಶವನ್ನು ಜಾರಿಗೊಳಿಸಲು ತಮ್ಮನ್ನು ತೊಡಗಿಸಿಕೊಂಡ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಇಬ್ಬರಲ್ಲೂ ನನಗೆ ಹಲವು ಸಾಮ್ಯತೆಗಳು ಕಾಣುತ್ತವೆ. ಇಬ್ಬರದ್ದೂ ಧ್ಯೇಯ, ಉದ್ದೇಶ ಒಂದೇ ಆಗಿತ್ತು, ಸಮಾಜದಲ್ಲಿ ಮೇಲು, ಕೀಳು ಎನ್ನುವ ಭಾವನೆ ಇರಬಾರದು. ಎಲ್ಲರಿಗೂ ಬದುಕಿನ ಹಕ್ಕು ಸಮಾನವಾಗಿ ಸಿಗಬೇಕು, ನೈಸರ್ಗಿಕ ಸಂಪನ್ಮೂಲಗಳ ಬಳಕೆಗೆ ಸಮಾನ ಅಧಿಕಾರವಿರಬೇಕು. ಎಲ್ಲ … Continue reading *ಸಮಾನತೆಯ ಹರಿಕಾರ, ಆಧುನಿಕ ಬಸವಣ್ಣ ಡಾ.ಬಾಬಾ ಸಾಹೇಬ್ ಅಂಬೇಡ್ಕರ್* *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ಲೇಖನ*