ಕಳ್ಳತನ ಆರೋಪಿಯನ್ನು ಬಂಧಿಸಿದ ಉದ್ಯಮಬಾಗ ಪೊಲೀಸರು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನ ಮತ್ತು ಸರಗಳ್ಳತನ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.  ಬೆಳಗಾವಿ ನಗರದ ವಿವಿಧ ಠಾಣೆಗಳಲ್ಲಿ ದಾಖಲಾದ ಮನೆಗಳ್ಳತನ ಹಾಗೂ ಸರಗಳ್ಳತನ ಪ್ರಕರಣಗಳಿಗೆ ಸಂಬಂದಿಸಿದಂತೆ ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಉಪ-ಪೊಲೀಸ್ ಆಯುಕ್ತರು (ಅ&ಸಂ) ಸ್ನೇಹ ಪಿ ವಿ ಮತ್ತು ಸಹಾಯಕ ಪೊಲೀಸ್ ಆಯುಕ್ತ ಹೆಚ್ ಶೇಖರಪ್ಪ ಖಡೇಬಜಾರ್ ಉಪ- ವಿಭಾಗರವರ ಮಾರ್ಗದರ್ಶನದಲ್ಲಿ ಉದ್ಯಮಬಾಗ್ ಪೊಲೀಸ್ ಠಾಣೆಯ ಇನ್ಸಪೆಕ್ಟರ ಡಿ. ಕೆ ಪಾಟೀಲ್ ಮತ್ತು ಪಿ. ಎಸ್ … Continue reading ಕಳ್ಳತನ ಆರೋಪಿಯನ್ನು ಬಂಧಿಸಿದ ಉದ್ಯಮಬಾಗ ಪೊಲೀಸರು