*ಬೆಳ್ಳಂಬೆಳಿಗ್ಗೆ ಸದ್ದು ಮಾಡಿದ ಪೊಲೀಸರ ಗನ್*

ಪ್ರಗತಿವಾಹಿನಿ ಸುದ್ದಿ: ಕಳೆದ ಮೂರು ದಿನಗಳ ಹಿಂದೆ ನಡೆದ ಕೊಲೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ. ಗುಂಡೇಟಿನಿಂದ ಆರೋಪಿಗಳು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಮೂರು ದಿನಗಳ ಹಿಂದೆ ಹುಬ್ಬಳ್ಳಿಯ ಮಂಟೂರು ರಸ್ತೆಯ ಬ್ಯಾಳಿ ಪ್ಲಾಟ್ ಬಳಿ, ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಲ್ಲಿಕ್ ಅದಂಬಾಯಿ ಎಂಬುವವರನ್ನು ಸೆಟ್ಲಮೆಂಟ್‌ ಗ್ಯಾಂಗ್ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ಬಂಧಿತ ಆರೋಪಿಗಳನ್ನ … Continue reading *ಬೆಳ್ಳಂಬೆಳಿಗ್ಗೆ ಸದ್ದು ಮಾಡಿದ ಪೊಲೀಸರ ಗನ್*