Film & EntertainmentKannada NewsKarnataka News

*ದರ್ಶನ್ ಹಾಗೂ ಸಹಚರ ಬಳಿ ಇದ್ದ ಪಿಸ್ತೊಲ್ ವಶಕ್ಕೆ ಆದೇಶ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ತನ್ನ ಆತ್ಮ ರಕ್ಷಣೆಗೆಂದು ದರ್ಶನ್ ಪಡೆದಿದ್ದ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲು ಆದೇಶ ನೀಡಲಾಗಿದೆ.

ದರ್ಶನ್ ಹಾಗೂ ಸಹಚರ ಪ್ರದೂಶ್ ಬಳಿ ಇರುವ ಪಿಸ್ತೂಲ್ ವಶಕ್ಕೆ ಪಡೆಯಲು ತನಿಖಾಧಿಕಾರಿ ಆದೇಶ ನೀಡಿದ್ದಾರೆ. ಸದ್ಯ ಪ್ರದೋಷ್ ವಾಸವಿರೋ ಗಿರಿನಗರ ಠಾಣೆ ಹಾಗೂ ದರ್ಶನ್ ವಾಸವಿರೋ ಆರ್.ಆರ್.ನಗರ ಠಾಣಾಧಿಕಾರಿಗಳಿಗೆ ಶಸ್ತ್ರ ವಶಪಡಿಸಿಕೊಳ್ಳಲಿಕ್ಕೆ ಸೂಚಿಸಲಾಗಿದೆ. ಕಳೆದ ಲೋಕಸಭಾ ಚುನಾವಣಾ ವೇಳೆ ಲೈಸೆನ್ಸ್ ಪಡೆದಿರುವ ಎಲ್ಲಾ ಶಸ್ತ್ರಾಸ್ತ್ರ ಗಳನ್ನು ಪೊಲೀಸರಿಗೆ ಒಪ್ಪಿಸಬೇಕಿತ್ತು. ಆದರೆ ಈ ಫೈಕಿ ದರ್ಶನ್ ಮತ್ತು ಪ್ರದೋಷ್ ಸೇರಿ 277 ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ನೀಡಲಾಗಿತ್ತು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button