Kannada NewsKarnataka NewsNational

ಸ್ಲೋವಾಕಿಯಾ ದೇಶದ ಪ್ರಧಾನಿಗೆ ಗುಂಡೇಟು

ಪ್ರಗತಿವಾಹಿನಿ‌ ಸುದ್ದಿ: ಸ್ಲೋವಾಕಿಯಾ ದೇಶದ ಪ್ರಧಾನಿ ರಾಬರ್ಟ್ ಫಿಕೊ ಅವರು, ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ತೆರಳುತ್ತಿದ್ದ ವೇಳೆ ದುಷ್ಕರ್ಮಿ ಗುಂಡು ಹಾರಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಬಗ್ಗೆ ಸ್ಲೋವಾಕ್ ಸಂಸತ್ತಿನ ಉಪಾಧ್ಯಕ್ಷ ಲುಬೊಸ್ ಬ್ಲಾಹಾ ಮಾಹಿತಿ ನೀಡಿದ್ದಾರೆ. ಪ್ರಧಾನಿ ರಾಬರ್ಟ್ ಫಿಕೊ ಬುಧವಾರ ಗುಂಡು ಹಾರಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ಭದ್ರತಾ ಅಧಿಕಾರಿಗಳು ಓರ್ವನನ್ನು ಬಂಧಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button