*ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ಪ್ರಕ್ರಿಯೆ ಪಾರದರ್ಶಕ: ಸಚಿವ ಬೈರತಿ ಸುರೇಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿದ್ದು, ಸದ್ಯ ರಾಜ್ಯದಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವರಾದ ಬೈರತಿ ಸುರೇಶ ಹೇಳಿದರು. ನಗರಾಭಿವೃದ್ಧಿ ಇಲಾಖೆಯಿಂದ ಹಂಚಿಕೆ ಮಾಡುವ ಸಿ.ಎ. ನಿವೇಶನಗಳಿಗೆ ಸಾರ್ವಜನಿಕರು ನಿರಾಸಕ್ತಿ ತೋರಿಸುತ್ತಿರುವ ಬಗ್ಗೆ ಹಾಗೂ ಗುತ್ತಿಗೆಯನ್ನು ವಿಸ್ತರಿಸುವ ಪ್ರಕ್ರಿಯೆಯಲ್ಲಿ ಇಲಾಖೆಯು ಸಮರ್ಪಕವಾದ ನೀತಿಯನ್ನು ಅನುಸರಿಸುತ್ತಿಲ್ಲ ಎಂದು ಸದಸ್ಯರಾದ ಡಿ ಎಸ್ ಅರುಣ್ ಅವರು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರ ಗಮನ ಸೆಳೆಯುವ ಸೂಚನೆಯ … Continue reading *ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ಪ್ರಕ್ರಿಯೆ ಪಾರದರ್ಶಕ: ಸಚಿವ ಬೈರತಿ ಸುರೇಶ*