ಪ್ರಕೃತಿ ನಮ್ಮ ಪರವಾಗಿದ್ದರಿಂದ ರಾಜ್ಯದಲ್ಲಿ ಮಳೆ ಚೆನ್ನಾಗಿದೆ: ಸಿದ್ದರಾಮಯ್ಯ ಅವರ ಕಾಲ ಗುಣದಲ್ಲಿ ಮಳೆ ಆಗಲ್ಲ ಎನ್ನುವವರಿಗೆ ಟಾಂಗ್ ಕೊಟ್ಟ ಸಿಎಂ

ಪ್ರಗತಿವಾಹಿನಿ ಸುದ್ದಿ: ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.  ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. Home add -Advt ಪ್ರಕೃತಿ ನಮ್ಮ ಪರವಾಗಿದೆ.  ಆದ್ದರಿಂದ ರಾಜ್ಯದಲ್ಲಿ ಮಳೆ ಚೆನ್ನಾಗಿದೆ. ನನ್ನ ಕಾಲ ಗುಣದಿಂದಲೇ ಉತ್ತಮ ಮಳೆ ಆಗ್ತಿದೆ ಎಂದು ಹೇಳುವುದಿಲ್ಲ. ಇಂಥಾ ಮೌಡ್ಯದಲ್ಲಿ ನನಗೆ ನಂಬಿಕೆ ಇಲ್ಲ ಎಂದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ … Continue reading ಪ್ರಕೃತಿ ನಮ್ಮ ಪರವಾಗಿದ್ದರಿಂದ ರಾಜ್ಯದಲ್ಲಿ ಮಳೆ ಚೆನ್ನಾಗಿದೆ: ಸಿದ್ದರಾಮಯ್ಯ ಅವರ ಕಾಲ ಗುಣದಲ್ಲಿ ಮಳೆ ಆಗಲ್ಲ ಎನ್ನುವವರಿಗೆ ಟಾಂಗ್ ಕೊಟ್ಟ ಸಿಎಂ