Latest

ರಾಜ್ಯದಲ್ಲಿ ಒಂದೇ ದಿನ 592 ಜನರ ಸಾವು; ಹಳೆಯ ದಾಖಲೆಗಳೆಲ್ಲ ಉಡೀಸ್

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಒಂದೇ ದಿನ ಅತಿಹೆಚ್ಚು ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, 24ಗಂಟೆಯಲ್ಲಿ 592 ಜನರು ಮಹಾಮಾರಿಗೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಚಿವರು ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜನರ ಜೀವ ಉಳಿಸಲು ಲಾಕ್ ಡೌನ್ ಕ್ರಮ ಅನುಸರಿಸಬೇಕಾದ ಅನಿವಾರ್ಯತೆ ಇದೆ. ರಾಜ್ಯದಲ್ಲಿ ಇಂದು 46 ಸಾವಿರ ಕೊರೊನಾ ಪಾಸಿಟಿವ್ ವರದಿ ಬಂದಿದೆ ಎಂದು ತಿಳಿಸಿದ್ದಾರೆ.

Related Articles

ಪ್ರತಿ ಕುಟುಂಬಕ್ಕೆ 4,000ರೂ ಸಹಾಯ ಧನ; ಹಾಲಿನ ದರ ಕಡಿತ

Home add -Advt

Related Articles

Back to top button