ಸರ್ಕಾರದ ಅಭಿವೃದ್ಧಿ ಕಾರ್ಯದಲ್ಲಿ ಮಠಮಾನ್ಯಗಳ ಪಾತ್ರ ಅತ್ಯಂತ ಮಹತ್ವದ್ದು – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

*ಶ್ರೀ ಶೀಲಸಂಪಾದನಾ ಮಠದ 100ನೇ ಅನುಭಾವ ಸಂಗಮ ಶತಮಾಸೋತ್ಸವದಲ್ಲಿ ಸಚಿವರು ಭಾಗಿ*  ಪ್ರಗತಿವಾಹಿನಿ ಸುದ್ದಿ, *ಭದ್ರಾವತಿ :*Home add -Advt ನಾಡಿನ ಅನೇಕ ಮಠಮಾನ್ಯಗಳಿಂದ ಸರ್ಕಾರ ಸದಾ ಮಾರ್ಗದರ್ಶನ ಪಡೆಯುತ್ತಿದ್ದು, ಸರ್ಕಾರದ ಜನಾಭಿವೃದ್ದಿ ಕಾರ್ಯದಲ್ಲಿ ಮಠಗಳು ಬಹುಮುಖ್ಯ ಪಾತ್ರ ನಿರ್ವಹಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಭದ್ರಾವತಿ ತಾಲ್ಲೂಕಿನ ಗೋಣಿಬೀಡಿನ ಇತಿಹಾಸ ಪ್ರಸಿದ್ಧ ಶ್ರೀ ಶೀಲಸಂಪಾದನಾ ಮಠದಲ್ಲಿ  ಸ್ಪಿರಿಚ್ಯುಯಲ್ ಫೌಂಡೇಷನ್ ವತಿಯಿಂದ ಆಯೋಜಿಸಲಾಗಿದ್ದ 100ನೇ ಅನುಭಾವ ಸಂಗಮ ಶತಮಾಸೋತ್ಸವ … Continue reading ಸರ್ಕಾರದ ಅಭಿವೃದ್ಧಿ ಕಾರ್ಯದಲ್ಲಿ ಮಠಮಾನ್ಯಗಳ ಪಾತ್ರ ಅತ್ಯಂತ ಮಹತ್ವದ್ದು – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್