ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿಸುವುದರಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ: ಸಚಿವ ಸತೀಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಮಾಜದಲ್ಲಿ ಶಿಕ್ಷಣದ ಪಾತ್ರ ಮಹತ್ವದಾಗಿದ್ದು, ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸುವುದರ ಮೂಲಕ ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ (ಸೆ.೦೬) ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ … Continue reading ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿಸುವುದರಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ: ಸಚಿವ ಸತೀಶ್ ಜಾರಕಿಹೊಳಿ