*ಶುಶ್ರೂಷಕಿಯರ ಸೇವೆಯೂ ವೈದ್ಯರಷ್ಟೇ ಶ್ರೇಷ್ಠ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರೋಗಿಗಳಿಗೆ ಅಗತ್ಯ ಚಿಕಿತ್ಸೆಯನ್ನು ಒದಗಿಸುವ ಮೂಲಕ ಅವರನ್ನು ಸ್ವಸ್ಥಗೊಳಿಸುವಲ್ಲಿ ವೈದ್ಯರಷ್ಟೇ ಶುಶ್ರೂಷಕಿಯರೂ ಶ್ರೇಷ್ಠ ಸೇವೆ ಸಲ್ಲಿಸುತ್ತಾರೆ. ಆದ್ದರಿಂದ ಶುಶ್ರೂಷಕಿಯರ ಸೇವೆಯನ್ನು ಸಹ ಗುರುತಿಸಿ, ಗೌರವಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬಿಮ್ಸ್  ನಲ್ಲಿ ಏರ್ಪಡಿಸಲಾಗಿದ್ದ ಬಿಮ್ಸ್ ಕಾಲೇಜಿನ ಪ್ರಸಕ್ತ ವರ್ಷದ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ವೃತ್ತಿಜೀವನ ಪಾದಾರ್ಪಣೆಯ ಪ್ರತಿಜ್ಞೆ ಸ್ವೀಕರಣೆ ಮತ್ತು ಪ್ಲಾರೆನ್ಸ್ ನೈಟಿಂಗೇಲ್ ಅವರ ಸ್ಮರಣಾರ್ಥ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. Home add -Advt ವೃತ್ತಿಜೀವನದಲ್ಲಿ ಶ್ರದ್ಧೆ, … Continue reading *ಶುಶ್ರೂಷಕಿಯರ ಸೇವೆಯೂ ವೈದ್ಯರಷ್ಟೇ ಶ್ರೇಷ್ಠ: ಸಚಿವ ಸತೀಶ್ ಜಾರಕಿಹೊಳಿ*