*ಅಜ್ಞಾನ ದೂರವಾಗಿಸಿ ಜ್ಞಾನದ ಕಡೆಗೆ ಕೊಂಡೊಯ್ಯುವ ಶಿಕ್ಷಕರ ಸೇವೆ ನಿರಂತರವಾದದ್ದು: ಶಾಸಕ ರಾಜು ಸೇಠ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿದ್ಯಾರ್ಥಿಗಳಲ್ಲಿರುವ ಅಜ್ಞಾನವನ್ನು ದೂರ ಮಾಡಿ ಜ್ಞಾನದ ಕಡೆಗೆ ವಿದ್ಯಾರ್ಥಿಗಳನ್ನು ಕೊಂಡೊಯ್ಯುವ ಶಿಕ್ಷಕರ ಸೇವೆ ನಿರಂತರವಾದದ್ದು, ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಕರ್ತವ್ಯ ಪಾಲನೆ ಬಹು ಮುಖ್ಯದಾಗಿರುತ್ತದೆ. ಕಲ್ಲನ್ನು ಶಿಲೆಯಾಗಿಸುವ ಸಾಮರ್ಥ್ಯ ಇರುವದು ಶಿಕ್ಷಕರಿಗೆ ಮಾತ್ರ ಎಂದು ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ನಗರ ಇವರ ಸಂಯಕ್ತಾಶ್ರಯದಲ್ಲಿ ಗುರುವಾರ ಗಾಂಧಿ ಭವನದಲ್ಲಿ ನಡೆದ ಜಿಲ್ಲಾ … Continue reading *ಅಜ್ಞಾನ ದೂರವಾಗಿಸಿ ಜ್ಞಾನದ ಕಡೆಗೆ ಕೊಂಡೊಯ್ಯುವ ಶಿಕ್ಷಕರ ಸೇವೆ ನಿರಂತರವಾದದ್ದು: ಶಾಸಕ ರಾಜು ಸೇಠ್*