ಚಿಲುಮೆ ಪ್ರಕರಣ; ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ತನಿಖೆಗೆ ಆದೇಶ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಮತದಾರರ ವೈಯಕ್ತಿಕ ವಿವರ ಸೋರಿಕೆಯ ‘ಚಿಲುಮೆ’ ಪ್ರಕರಣ ಈಗ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಅವರನ್ನೂ ಸುತ್ತಿಕೊಂಡಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಬಾಬು ಅವರು ಕಳೆದ ಮೇ 22 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರವೊಂದನ್ನು ಬರೆದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಮತದಾರರ ವೈಯಕ್ತಿಕ ವಿವರಗಳನ್ನು ಸಂಗ್ರಹಿಸಲು ಚಿಲುಮೆ ಎಂಬ ಖಾಸಗಿ ಕಂಪನಿಗೆ … Continue reading ಚಿಲುಮೆ ಪ್ರಕರಣ; ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ತನಿಖೆಗೆ ಆದೇಶ
Copy and paste this URL into your WordPress site to embed
Copy and paste this code into your site to embed