*ರಾಜ್ಯ ಸರಕಾರದ ಬಳಿ ಹಣ ಇಲ್ಲ: ಆರ್.ಅಶೋಕ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ರಾಜ್ಯ ಸರಕಾರದ ಬಳಿ ಹಣ ಇಲ್ಲ. ಪಾಪರ್ ಆಗಿ ಬಿಟ್ಟಿದೆ. ಸರಕಾರಿ ನೌಕರರ ಸಂಬಳ ಕೊಡಲು ಪರದಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ವಾಗ್ದಾಳಿ ನಡೆಸಿದರು. ಮಂಗಳವಾರ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನ ಛೀ, ಥೂ ಎಂದು ಉಗಿದಿದ್ದಾರೆ. ರಾಜ್ಯ ಸರಕಾರ ಲೋಕಸಭಾ ಚುನಾವಣೆಯಲ್ಲಿ ಜನರು ಮತಗಳನ್ನು ಕೊಡಲಿಲ್ಲ ಎಂದು ಜನರ ಸುಲಿಗೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.Home add -Advt ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು … Continue reading *ರಾಜ್ಯ ಸರಕಾರದ ಬಳಿ ಹಣ ಇಲ್ಲ: ಆರ್.ಅಶೋಕ*