*25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.Home add -Advt ಕೇಂದ್ರ ವಲಯ ಐಜಿಪಿ ಲಾಬೂರಾಮ್, ಐಜಿಪಿ ಹೆಡ್ ಕ್ವಾಟ್ರರ್ಸ್ -1 ಬೆಂಗಳೂರು (ಡಿಜಿ ಕಛೇರಿ)ಯ ಬಿ, ಆರ್, ರವಿಕಾಂತೇಗೌಡ, ಐಜಿಪಿ- ಐಎಸ್ ಡಿ ಡಾ ಕೆ ತ್ಯಾಗರಾಜನ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್, ಡಿಐಜಿ … Continue reading *25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ*
Copy and paste this URL into your WordPress site to embed
Copy and paste this code into your site to embed