Kannada NewsKarnataka NewsLatest

 ಮರಗಾಯಿ ದೇವಿಯ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹ​ಣ

ಪ್ರಗತಿವಾಹಿನಿ ಸುದ್ದಿ, ​ಬೆಳಗಾವಿ – ​ಹಲಗಾ ಗ್ರಾಮದ ಶ್ರೀ ಮರಗಾಯಿ ದೇವಿಯ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹ​ಣ​ ಕಾರ್ಯಕ್ರಮದಲ್ಲಿ ಭಾಗಿಯಾ​ದ ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ,​ ದೇವಿಯ ದರ್ಶನ ಪಡೆದು​ ಮಹಾಪ್ರಸಾದ ಕಾರ್ಯಕ್ರಮ​ಕ್ಕೆ​ ಚಾಲನೆ​ ನೀಡಿದರು.

​ ಮುತ್ನಾಳ ಕೇದಾರಪೀಠದ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳು ​ಸಾನ್ನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮದ ಗುರು ಹಿರಿಯರು, ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವಸದಸ್ಯರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು, ಮರಗಾಯಿ ದೇವಸ್ಥಾನದ ಟ್ರಸ್ಟ್ ಕಮೀಟಿಯವರು, ಬಸನಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

Home add -Advt

Related Articles

Back to top button