ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಶುಕ್ರವಾರ ಅನಾವರಣ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಆವರಣದಲ್ಲಿ ಜೂ. ೩೦ರಂದು ಮಾಜಿ ಸಚಿವರಾದ ಎಚ್ . ಎಂ. ರೇವಣ್ಣ ಅವರು ಪ್ರಾಯೋಜಿಸಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಬೃಹತ್ ಪ್ರತಿಮೆಯನ್ನು ಲೋಕೋಪಯೋಗಿ ಸಚಿವರು ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಸತೀಶ್ ಲ. ಜಾರಕಿಹೊಳಿ ಅವರು ಅನಾವರಣಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶ್ರೀಮತಿ ಲಕ್ಷ್ಮಿ … Continue reading ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಶುಕ್ರವಾರ ಅನಾವರಣ