ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ 7ನೇ ಹಂತದ ಮತದಾನ ಮುಗಿಯುತ್ತಲೆ ಪ್ರಕಟವಾಗಿದ್ದ ಎಕ್ಸಿಟ್ ಪೋಲ್ ನಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸುತ್ತೆ ಎಂದು ಪ್ರಕಟವಾದಾಗ ಷೇರು ಮಾರುಕಟ್ಟೆಯಲ್ಲಿ ಭಾರಿ ಏರಿಕೆ ಕಂಡಿತು. ಆದರೆ ಇನ್ನೇನು ಫಲಿತಾಂಶ ಪ್ರಕಟವಾಗಲಿದ್ದು, ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ಕಂಡಿದೆ. ಸೆನ್ಸೆಕ್ಸ್ 1600 ಪಾಯಿಂಟ್ಸ್ ಮತ್ತು ನಿಫ್ಟಿ 500 ಪಾಯಿಂಟ್ಸ್ ಕುಸಿತ ಕಂಡಿದೆ. ಇಂದು ಮಾರುಕಟ್ಟೆ ಓಪನ್ ಆಗುತ್ತಿದ್ದಂತೆ ಕುಸಿತ ಕಾಣಲು ಆರಂಭಿಸಿದೆ. ಈ ಬೆಳವಣಿಗೆ ಮಾರುಕಟ್ಟೆಯಲ್ಲಿ ತೀವ್ರ ಆತಂಕವನ್ನು ಸೃಷ್ಟಿಸುತ್ತಿದೆ. Home add -Advt … Continue reading ಭಾರಿ ಕುಸಿತ ಕಂಡ ಷೇರು ಮಾರುಕಟ್ಟೆ
Copy and paste this URL into your WordPress site to embed
Copy and paste this code into your site to embed